ಪಾಸಿಟಿವ್ ನಂತರ ವಿಶ್ರಾಂತಿ ವ್ಯವಸ್ಥೆಗೆ ಜೆ.ಎಸ್.ಎಸ್ ಸಂಸ್ಥೆ ಎಲ್ಲಾ ವಿದ್ಯಾರ್ಥಿ ನಿಲಯಗಳು, ಸಮುದಾಯ ಭವನಗಳನ್ನು ಜಿಲ್ಲಾಡಳಿತಕ್ಕೆ ನೀಡಲು ಸುತ್ತೂರು ಮಠ ನಿರ್ಧಾರ.
ಮೈಸೂರಿನಲ್ಲಿ ಸುತ್ತೂರು ಶ್ರೀಗಳು ಹೇಳಿಕೆ.
ಒಟ್ಟು ಆರು ಸಾವಿರ ಜನರಿಗೆ ವ್ಯವಸ್ಥೆ ಮಾಡ ಬಹುದು.
ಇದಕ್ಕೆ ಊಟ ವಸತಿ ಎಲ್ಲಾ ವ್ಯವಸ್ಥೆ ಮಠದಿಂದಲೆ ಮಾಡಲಾಗುತ್ತೆ.
ಅದೇ ರೀತಿ ಕೊರೊನಾಕ್ಕೆ ಪೋಷಕರು ಮೃತಮಟ್ಟು ಅನಾಥವಾದ ಮಕ್ಕಳು ಹಾಗೂ ಆರ್ಥಿಕ ಸಂಕಷ್ಟಕ್ಕೊಳಗಾದ ಕುಟುಂಬದ ಮಕ್ಕಳಿಗೆ ನೆರವು.
ಒಂದರಿಂದ ಹತ್ತನೇ ತರಗತಿ ವರೆಗೆ ಉಚಿತ ಶಿಕ್ಷಣ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಿರುವ ಮಠ.
ರಾಜ್ಯದ ಹಾಗೂ ಹೊರ ರಾಜ್ಯ ಮಕ್ಕಳು ಈ ಸೌಲಭ್ಯಪಡೆಯಬಹುದು.
ಸುತ್ತೂರಿನ ಶಾಲೆ ಯಲ್ಲಿ ಶಿಕ್ಷಣದ ವ್ಯವಸ್ಥೆ ಮಾಡಲು ನಿರ್ಧಾರ ಮಾಡಲಾಗಿದೆ.
ಮೈಸೂರಿನಲ್ಲಿ ಸುತ್ತೂರು ಶ್ರೀಗಳು ಹೇಳಿಕೆ.