https://forms.gle/WmFwh1mKoQrMPmXY6
ಆತ್ಮೀಯ ವೃತ್ತಿಬಾಂಧವರೇ, ರಾಜ್ಯೋತ್ಸವ ಪ್ರಶಸ್ತಿಗಾಗಿ ಕರ್ನಾಟಕ ಸರ್ಕಾರವು ಅರ್ಹ ಅಭ್ಯರ್ಥಿಗಳನ್ನು ಸಾರ್ವಜನಿಕ ವಲಯದಿಂದ ಗುರುತಿಸಲು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳಿಂದ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿರುವ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಶಿಕ್ಷಣ ತಜ್ಞರಾಗಿ ಗುರುತಿಸಿಕೊಂಡಿರುವ ನಾಡಿನ ಖ್ಯಾತ ಶಿಕ್ಷಣ ತಜ್ಞರು, ಚಿಂತಕರು, M.E.S. ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು ಹಾಗೂ ನಮ್ಮೆಲ್ಲಾ ಶೈಕ್ಷಣಿಕ ಕಾರ್ಯಗಳ ಮಾರ್ಗದರ್ಶಕರೂ ಆದ ಡಾ.ಹೆಚ್.ಎಸ್. ಗಣೇಶಭಟ್ಟರವರನ್ನು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸುವಂತೆ ಆಗ್ರಹಿಸೋಣ. ದಯವಿಟ್ಟು ಇಲ್ಲಿ ನೀಡಲಾದ ಗೂಗಲ್ ಫಾರಂ ಭರ್ತಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಲು ಕೋರಿದೆ.