ನಾವೀನ್ಯತೆ ಮತ್ತು ಪರಿಣಾಮ' ಕುರಿತ ಕಾರ್ಯಕ್ರಮ

varthajala
0
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 'ನಾವೀನ್ಯತೆ ಮತ್ತು ಪರಿಣಾಮ' ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.







Post a Comment

0Comments

Post a Comment (0)