Upgradation & modernisation of 150 Govt. Indl. Training Institutes

varthajala
0
ಟಾಟಾ ಟೆಕ್ನಾಲಜೀಸ್ ಸಂಸ್ಥೆಯ ಅಧ್ಯಕ್ಷ ಆನಂದ್ ಬಢೆ ಅವರು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಿ.ಜಗದೀಶ್, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು


Chairman of Tata Technologies Mr. Anand Badhe called on Chief Minister Basavaraj Bommai today. Various matters including upgradation and modernisation of 150 Government Industrial Training Institutes (ITIs) across Karnataka were discussed.
Tags

Post a Comment

0Comments

Post a Comment (0)