Shri Thaawarchand Gehlot, Hon’ble Governor of Karnataka attended 6th Annual Convocation of PES University along with Shri Venkaiah Naidu, Hon’ble Vice President of India. The Vice Chancellor and other delegates also participated in the event.
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಇಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರೊಂದಿಗೆ ಪಿಇಎಸ್ ವಿಶ್ವವಿದ್ಯಾಲಯದ 6 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ಈ ವೇಳೆ ಕುಲಪತಿಗಳು ಗಣ್ಯರು ಉಪಸ್ಥಿತರಿದ್ದರು.