ಬೆಂಗಳೂರು, ಜೂನ್ 21 (ಕರ್ನಾಟಕ ವಾರ್ತೆ): ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್ 27 ರಿಂದ ಜುಲೈ 04 ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ವಿದ್ಯಾರ್ಥಿಗಳ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
KSRTC has decided to allow the SSLC students who are appearing for supplementary
Bengaluru, June 21 (Karnataka Information): To facilitate SSLC students who are appearing for supplementary exams. KSRTC has decided to allow these students to travel free in its buses (City, suburban, Ordinary and Express buses) between their Residence and allotted Examination Centers on production of Admission ticket