ಬೆಂಗಳೂರು, ಜೂನ್ 17 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ – ‘ಬಿ’ ಮತ್ತು ‘ಸಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಫಾರ್ಮಸಿಸ್ಟ್ ಹುದ್ದೆಗಳ 1:3 ಅರ್ಹತಾ ಪಟ್ಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಮತ್ತು ಕಟ್‍ಆಫ್ ಅಂಕಗಳನ್ನು ಆಯೋಗದ ವೆಬ್‍ಸೈಟ್ http://kpsc.kar.nic.in/List ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Post a Comment
0Comments