ಬೆಂಗಳೂರು : ನಗರದ ಮಲ್ಲೇಶ್ವರಂನಲ್ಲಿರುವ ಓಂ ಶ್ರೀ ಗಂಗಮ್ಮ ದೇವಿ ದೇವಸ್ಥಾನದಲ್ಲಿ ಶ್ರಾವಣ ಶುಕ್ರವಾರದಂದು ವಿಶೇಷ ಅಲಂಕಾರ ಹಾಗೂ ಪೂಜೆ ಜರುಗುತ್ತಿದ್ದು, ನಗರದ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸನ್ನಿಧಾನಕ್ಕೆ ಬಂದು ಭಕ್ತಿ ಭಾವದಿಂದ ಅಮ್ಮನವರ ದರ್ಶನ ಭಾಗ್ಯವನ್ನು ಪಡೆದು ಪುನೀತರಾಗುತ್ತಿರುವ ದೃಶ್ಯ ಕಣ್ಣುಗಳಿಗೆ ಹಬ್ಬದ ಜೊತೆಗೆ ಶ್ರಾವಣ ಮಾಸದ ಸೊಬಗನ್ನು ಹೆಚ್ಚಿಸುತ್ತಿದೆ.
Post a Comment
0Comments