ಬೆಂಗಳೂರು, ಸೆಪ್ಟೆಂಬರ್ 05 (ಕರ್ನಾಟಕ ವಾರ್ತೆ) :
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2022-23ನೇ ಸಾಲಿಗೆ ವೃತ್ತಿಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಿಷ್ಟ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕಗಳು ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 10 ರೊಳಗೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.
ಅರ್ಜಿ ಹಾಗೂ ಮಾರ್ಗಸೂಚಿಗಾಗಿ ವೆಬ್‍ಸೈಟ್ : kannadasiri.karnataka.gov.in ನಲ್ಲಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.