ಬೆಂಗಳೂರು, ಅ. 29 (ಕರ್ನಾಟಕ ವಾರ್ತೆ):
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಏಪ್ರಿಲ್ -2023 ರ ಎಸ್.ಎಸ್.ಎಲ್.ಸಿ ಮುಕ್ಯ ಪರೀಕ್ಷೆಯನ್ನು 2023ನೇ ಏಪ್ರಿಲ್ 01 ರಿಂದ 2023ನೇ ಏಪ್ರಿಲ್ 15 ರವರೆಗೆ ನಡೆಸಲು ತೀರ್ಮಾನಿಸಿದ್ದು, ಈ ವೇಳಾಪಟ್ಟಿ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28, 2022ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಕ್ಷೇಪಣೆಗಳಿದ್ದಲ್ಲಿ ಇ-ಮೇಲ್ – dpikseeb@gmail.com , sadpi.csec.kseeb@gmail.com ಅಥವಾ ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು -560003 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.