Basavaraj Shivalingappa Horatti, Chairman of the Karnataka Legislative Council and Vishweshwar Hegde Kageri, Speaker. Karnataka Legislative Assembly called on Hon'ble Governor of Karnataka Shri Thaawarchand Gehlot at Rajbavan today.
ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷರಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಮತ್ತು ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ಮಾಡಿದರು.