ಬೆಂಗಳೂರು, ಫೆಬ್ರವರಿ 22 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ನಮ್ಮಲ್ಲಿರುವ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜ್ಞಾನ ಪಡೆದುಕೊಂಡರೆ ಸಾಧನೆಗೆ ದಾರಿ ಸುಲಭವಾಗಲಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದಲ್ಲಿ ಸಿಎಂಆರ್ ಸಮೂಹ ಸಂಸ್ಥೆಗಳ ಸಭಾಂಗಣದಲ್ಲಿ ನಡೆದ ಸಿಎಂಆರ್ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಮಹತ್ತರವಾದ ಕೊಡುಗೆಯನ್ನು ಹೊಂದಿದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ, ಒಬ್ಬ ವ್ಯಕ್ತಿಯು ಶಿಕ್ಷಣ ಪಡೆದಾಗ ಮಾತ್ರ ಅವನ ಅಭಿವೃದ್ಧಿಯಾಗುತ್ತದೆ. ಶಿಕ್ಷಣವು ನಮಗೆ ತಾಂತ್ರಿಕ ಮತ್ತು ಹೆಚ್ಚು ನುರಿತ ಜ್ಞಾನವನ್ನು ನೀಡುತ್ತದೆ ಮತ್ತು ಆಲೋಚನೆಗಳನ್ನು ವ್ಯಕ್ತಪಡಿಸುವ ಸಾಮಥ್ರ್ಯವನ್ನು ನೀಡುತ್ತದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯದಿಂದ ಉತ್ತಮ ಯಶಸ್ಸನ್ನು ಸಾಧಿಸಬಹುದು ಎಂದರು.
ನಮ್ಮ ಹಳೆಯ ಶಿಕ್ಷಣ ವ್ಯವಸ್ಥೆಯು ಅತ್ಯಂತ ಶ್ರೀಮಂತ ಮತ್ತು ವಿಶಾಲವಾದದ್ದು ಎಂದು ನಮಗೆಲ್ಲರಿಗೂ ತಿಳಿದಿದೆ, ಅದಕ್ಕಾಗಿಯೇ ನಮ್ಮನ್ನು ವಿಶ್ವಗುರು ಎಂದು ಪರಿಗಣಿಸಲಾಗಿದೆ ಮತ್ತು ನಮ್ಮ ಆರ್ಥಿಕತೆಯು ನಮ್ಮ ದೇಶವನ್ನು ಚಿನ್ನದ ಹಕ್ಕಿ ಎಂದು ಕರೆಯುವಷ್ಟು ಪ್ರಬಲವಾಗಿತ್ತು. ಇದನ್ನು ಮತ್ತೊಮ್ಮೆ ಸಾಧಿಸಲು, ನಾವು ನಮ್ಮ ಯುವ ಕೌಶಲ್ಯ, ಪ್ರತಿಭೆ ಮತ್ತು ಶಕ್ತಿಯನ್ನು ಪ್ರದರ್ಶಿಸುವ ಮೂಲಕ ಸಂಘಟಿತ ಪ್ರಯತ್ನಗಳನ್ನು ಮಾಡಬೇಕಾಗಿದೆ ಮತ್ತು ಇದರಲ್ಲಿ ಯುವಕರ ಪಾತ್ರವು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ ಮತ್ತು ಪ್ರಾಚೀನ ಕಾಲದಿಂದಲೂ "ವಸುದೇವಂ ಕುಟುಂಬಕಂ" ತತ್ವಶಾಸ್ತ್ರ ಮತ್ತು ಧ್ಯಾನದ ಮೇಲೆ ಕೇಂದ್ರೀಕೃತವಾಗಿದೆ ಮತ್ತು "ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ" ಎಂಬ ಮನೋಭಾವದಿಂದ ಪ್ರೇರಿತವಾಗಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ನಮ್ಮ ಇಂದಿನ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲವಾಗಿ ಮತ್ತು ಯಶಸ್ವಿಯಾಗುವಂತೆ ಮಾಡಲಿದೆ. ನವ ಭಾರತ ನಿರ್ಮಾಣದಲ್ಲಿ ಇದರ ಪಾತ್ರ ನಿರ್ಣಾಯಕವಾಗಿರುತ್ತದೆ ಎಂದು ಹೇಳಿದರು.
ಈ ಶಿಕ್ಷಣ ನೀತಿಯ ಗುರಿಯು ಎಲ್ಲರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು, ಮಾತೃಭಾμÉಯಲ್ಲಿ ಅಧ್ಯಯನದ ಜೊತೆಗೆ ನೆಚ್ಚಿನ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುತ್ತದೆ. ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸುವಲ್ಲಿ ಕೊಡುಗೆಯನ್ನು ನೀಡಿ ಮತ್ತು ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿ ಮಾಡಲು ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿದ್ಯಾರ್ಥಿಗಳು ಶಿಕ್ಷಣ ಮತ್ತು ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿಬೇಕು. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳಿಸುತ್ತದೆ ಎಂದು ಸಲಹೆ ನೀಡಿದ ಅವರು, ಪರಿಸರ ಸಂರಕ್ಷಣೆಯ ಹೆಚ್ಚಿನ ಅವಶ್ಯಕತೆಯಿದೆ, ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳು ಕೈಜೋಡಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.
ದಕ್ಷಿಣ ಕೊರಿಯಾದ ಕೊರಿಯಾ ನ್ಯಾಷನಲ್ ಸ್ಪೋಟ್ರ್ಸ್ ಯೂನಿವರ್ಸಿಟಿ ಅಧ್ಯಕ್ಷ ಪೆÇ್ರಫೆಸರ್ ಯಾಂಗ್-ಕ್ಯು ಆನಾ ಅವರಿಗೆ ಸಿಎಂಆರ್ ವಿಶ್ವವಿದ್ಯಾನಿಲಯವು ಗೌರವ ಪದವಿಯನ್ನು ನೀಡಿ ಗೌರವಿಸಿತು.
ಹರಿ ಕೆ ಮರಾರ್, ಎಂಡಿ ಮತ್ತು ಸಿಇಒ, ಬೆಂಗಳೂರು ಇಂಟನ್ರ್ಯಾಷನಲ್ ಏಪೆರ್Çೀರ್ಟ್ ಲಿಮಿಟೆಡ್, ಸಿಎಂಆರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ಡಾ.ಸವಿತಾ ರಾಮಮೂರ್ತಿ, ಡಾ. ತ್ರಿಷ್ಠ ರಾಮಮೂರ್ತಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
"Governor Asserts: Education Knowledge Cannot be Stolen by Anyone"
Bangaluru, February 22 (Karnataka Information):
"The Hon'ble Governor of Karnataka, Shri Thaawarchand Gehlot, urges students to prioritise knowledge acquisition alongside education, emphasising that knowledge cannot be stolen and is a key factor in achieving success."
"He Addressed the Students During the 7th Convocation of CMR University"
"Education plays a pivotal role in achieving success in life. It is a valuable asset that benefits individuals in every aspect of their lives. A person's holistic development can only happen when they are educated. "Education provides us with technical knowledge and equips us with the ability to express our ideas effectively." "It helps to hone our skills and achieve success in our chosen fields of interest."
"Historically, our education system was renowned for its richness and vastness." As a result, our country was considered Vishwaguru, and our economy was strong enough to earn us the title of the Golden Bird. To achieve this level of success once again, we need to make concerted efforts by channelling the skills, talent, and energy of our youth. The role of our young generation is crucial in this regard. With their enthusiasm and fresh perspectives, they can help drive the country towards a brighter future.
"As we approach the Golden Jubilee of our Independence, we have an invaluable opportunity to build a prosperous and developed India that can lead the world." Over the next 25 years, it is our collective responsibility to seize this moment and work towards making our country a global leader. "Let us all join hands and become partners in transforming this period of duty into a golden opportunity for India's growth and progress."
"It is a fortuitous occurrence that India is currently presiding over the G-20 during this auspicious time." Through this leadership role, India has a unique opportunity to enhance its global image and promote the message of unity among nations. With our vision of "One Earth, One Family," we will strive towards a shared future where our country and the world as a whole can prosper together. "Let us move forward with this mantra and work towards a better tomorrow," he added.
The Governor advised the students to actively participate in cultural programmes in addition to their academic and sports pursuits, as they can contribute to their physical and mental wellbeing.
Furthermore, he emphasised the urgent need for environmental protection and urged the students to make their own contributions towards this crucial cause. Let us all work together to safeguard our planet for generations to come.
Hari K. Marar, Managing Director and CEO, International Airport Limited, Bengaluru; Shri K. C. Ramamurthy, Chairman of the CMR Group of Institutions; Dr. Savita Ramamurthy, Chancellor of the CMR University; and other dignitaries were present.