ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

varthajala
0

 ಬೆಂಗಳೂರುಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಅಗಸ್ಟ್‌ ೩೧ ಗುರುವಾರ ಸಂಜೆ ೫.೦೦ ಗಂಟೆಗೆ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದೆ.

ಕನ್ನಡ ಚಳವಳಿ ವೀರಸೇನಾನಿ ಮ.ರಾಂಮೂರ್ತಿ ಪ್ರಶಸ್ತಿಕನ್ನಡ ಕಾಯಕ ದತ್ತಿ ಪ್ರಶಸ್ತಿಪದ್ಮಭೂಷಣ ಡಾಬಿಸರೋಜಾದೇವಿ ಸಾಹಿತ್ಯ ಪ್ರಶಸ್ತಿ ಹಾಗೂ ಮನೋಹರಿ ಪಾರ್ಥಸಾರಥಿ ʻಮನುಶ್ರೀʼ ದತ್ತಿ ಪ್ರಶಸ್ತಿ ಪದಾನ ಸಮಾರಭವನ್ನು ಹಮ್ಮಿಕೊಳ್ಳಲಾಗಿದೆಬೇಲಿಮಠ ಮಹಾಸಂಶ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯಸಾನ್ನಿಧ್ಯವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆಖ್ಯಾತ ವಿಮರ್ಶಕರುಬಿ.ಎಂ.ಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಡಾಪಿ.ಬಿನಾರಾಯಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಮುಖ್ಯ ಅತಿಥಿಗಳಾಗಿ ಖ್ಯಾತ ಲೇಖಕಿಅನುವಾದಕರಾದ ಡಾವನಮಾಲಾ ವಿಶ್ವನಾಥ ಹಾಗೂ ದತ್ತಿ ದಾನಿಗಳಾದ ಪದ್ಮಭೂಷಣ ಡಾಬಿಸರೋಜಾದೇವಿಶ್ರೀ ವ..ಚನ್ನೇಗೌಡಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

 






 ೨೦೨೩ನೆಯ ಸಾಲಿನ ʻಕನ್ನಡ ಚಳವಳಿ ವೀರಸೇನಾನಿ ಮರಾಮಮೂರ್ತಿ ಪ್ರಶಸ್ತಿʼಯನ್ನು ಕನ್ನಡ ಹೋರಾಟಗಾರರು ಹಾಗೂ ಕಲಾವಿದರೂ ಆಗಿರುವ ಬೆಂಗಳೂರಿನ ಶ್ರೀ ಜಿಕೆಸತ್ಯ ಅವರಿಗೆ,  ೨೦೨೩ನೆಯ ಸಾಲಿನ ಕನ್ನಡ ಕಾಯಕ ಪ್ರಶಸ್ತಿಯನ್ನು ಕನ್ನಡ ಪರ ಹೋರಾಟಗಾರ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿಪರಿಸರ ಹೋರಾಟಗಾರಕೃಷಿ ಬರಹಗಾರ ಉತ್ತರ ಕನ್ನಡ ಜಿಲ್ಲೆಯ ಶ್ರೀ ಶಿವಾನಂದ ಕಳವೆ ಮತ್ತು ರಂಗಭೂಮಿ ಕಲಾವಿದೆ ಹೆಲನ್‌ ಮೈಸೂರು ಅವರಿಗೆ೨೦೨೨ ಹಾಗೂ ೨೦೨೩ನೆಯ ಸಾಲಿನ ಪದ್ಮಭೂಷಣ ಡಾಬಿಸರೋಜಾದೇವಿ ಸಾಹಿತ್ಯ ಪ್ರಶಸ್ತಿಯನ್ನು ಲೇಖಕಿಯರಾದ ಮೈಸೂರಿನ ಡಾಪುಷ್ಪ ಅಯ್ಯಂಗಾರ್‌ ಮತ್ತು ವಿಜಯಪುರದ ಶ್ರೀಮತಿ ಜಯಲಕ್ಷ್ಮಿ ಪಾಟೀಲ್ ಅವರಿಗೆ೨೦೨೨ ಹಾಗೂ ೨೦೨೩ನೆಯ ಸಾಲಿನ ʻಮನೋಹರಿ ಪಾರ್ಥಸಾರಥಿ ʻಮನುಶ್ರೀʼ ಪ್ರಶಸ್ತಿʼಯನ್ನು ಲೇಖಕಿಯರಾದ ಮಂಡ್ಯದ ಶ್ರೀಮತಿ ಗುಣಸಾಗರಿ ನಾಗರಾಜ ಮತ್ತು ಚಿಕ್ಕಮಗಳೂರಿನ ಶ್ರೀಮತಿ ಡಿಎನ್ಗೀತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.  


Post a Comment

0Comments

Post a Comment (0)