ಬೆಂಗಳೂರು, ಜನವರಿ 08 (ಕರ್ನಾಟಕ ವಾರ್ತೆ): 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನವನ್ನು (Summative Assessment-(SA-2) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ.
ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಂತಿಮ ವೇಳಾಪಟ್ಟಿಯನ್ನು ಜನವರಿ 5 ರಂದು ಮಂಡಳಿಯ ವೆಬ್‍ಸೈಟ್ https://kseab.karnataka.gov.