ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನಿಯೋಗವು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು.
A Delegation headed by Karnataka Legislative Assembly Opposition Leader R Ashok, Former Chief minister Basavaraj Bommai met the Hon'ble Governor of Karnataka Shri Thaawarchand Gehlot at Raj bhavan and Submitted a memorandum.