Liquid Nitrogen ಬಳಕೆ ನಿಷಿದ್ಧ

varthajala
0

 ಬೆಂಗಳೂರು, ಮೇ 29 (ಕರ್ನಾಟಕ ವಾರ್ತೆ):

ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವ ಹಿನ್ನೆಲೆಯಲ್ಲಿ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9  ರಡಿ Liquid Nitrogen eಟಿ ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, ಸದರಿ Liquid Nitrogen ಅನ್ನು Smoking Biscuit/Desserts ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ Liquid Nitrogen ಅನ್ನು Smoking Biscuit/Desserts  ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ (Seಡಿve ಮಾಡುವ ಸಮಯದಲ್ಲಿ) ಉಪಯೋಗಿಸುವುದನ್ನು ನಿಬರ್ಂಧಿಸಿ   ಮೇ 3 ರಂದು ಆದೇಶಿಸಲಾಗಿದೆ.

Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen  ಅನ್ನು ಬಳಸುವುದನ್ನು ನಿಬರ್ಂಧಿಸಿರುವ ಕುರಿತು ಪತ್ರಿಕಾ ಪ್ರಕಟಣೆಯನ್ನು ದಿನಾಂಕ:04.05.2024ರಂದು ವಾರ್ತಾ ಮತ್ತು ಪ್ರಚಾರ ಇಲಾಖೆಯ ಮುಖಾಂತರ ಹೊರಡಿಸಲಾಗಿರುತ್ತದೆ. ಆದರೂ ಸದರಿ ವಿಷಯದ ಕುರಿತು ಆಹಾರ ಉದ್ದಿಮೆದಾರರಿಗೆ ಹಾಗೂ ಸಾರ್ವಜನಿಕರ ಗಮನಕ್ಕೆ ಬಾರದ ಕಾರಣ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದನ್ನು ನಿಬರ್ಂಧಿಸುವಂತೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರ್ಬಂಧನೆ ಆದೇಶ
ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen  ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿರುವುದಾಗಿ ಮಾಧ್ಯಮಗಳಲ್ಲಿ ವರÀದಿಯಾಗಿದೆ.
 ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, ಸದರಿ Liquid Nitrogen ಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದಿಲ್ಲ.
Liquid Nitrogen ಅನ್ನು ಸೇವನೆಗಾಗಿ ಬಳಸಿದ್ದಲ್ಲಿ ಜೀರ್ಣಾಂಗದ ಭಾಗಗಳಿಗೆ ಹಾನಿಯುಂಟಾಗಿ ಆರೋಗ್ಯಕ್ಕೆ ತೀವ್ರ ಸಮಸ್ಯೆಯುಂಟಾಗಬಹುದಾಗಿರುತ್ತದೆ.
 ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ Liquid Nitrogenಅನ್ನು Smoking  Biscuit/Desserts  ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ (Seಡಿve ಮಾಡುವ ಸಮಯದಲ್ಲಿ) ಉಪಯೋಗಿಸುವುದನ್ನು ನಿಬರ್ಂಧಿಸಿ  ಆದೇಶಿಸಲಾಗಿದೆ. ಉಲ್ಲಂಘÀನೆ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮ 59 ರಡಿ 7 ವರ್ಷಗಳ ಅವಧಿಯ ಜೀವಾವಧಿ / ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)