ಗ್ರಾಹಕ ಸಭೆಸಂವಾದ

varthajala
0

 ಬೆಂಗಳೂರು (ಕರ್ನಾಟಕ ವಾರ್ತೆ): ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರವರೆಗೆ ನಡೆಯುವ ಗ್ರಾಹಕ ಸಂವಾದ ಸಭೆಗಳಲ್ಲಿ, ಗ್ರಾಹಕ ಬಾಂಧವರು ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Post a Comment

0Comments

Post a Comment (0)