ವಿಶ್ವ ಪರಿಸರ ದಿನದಂದು ರಾಜಭವನದ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ರಾಜ್ಯಪಾಲರು

varthajala
0

 ಬೆಂಗಳೂರು ಜೂನ್ 05, 2024: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಮತ್ತು ಅವರ ಕುಟುಂಬದೊಂದಿಗೆ ರಾಜಭವನದ ಆವರಣದಲ್ಲಿ ಕ್ಯಾಸಿಯಾ ಫಿಸ್ಟುಲಾ ಸಸಿಯನ್ನು ನೆಟ್ಟರು.

ಈ ಸಂದರ್ಭದಲ್ಲಿ ರಾಜ್ಯಪಾಲರು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಕೊಡುಗೆಯನ್ನು ನೀಡುವಂತೆ ಮನವಿ ಮಾಡಿದರು.


Post a Comment

0Comments

Post a Comment (0)