ಬೆಂಗಳೂರು, (ಕರ್ನಾಟಕ ವಾರ್ತೆ) :
ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ 5.30 ಗಂಟೆಯÀವರೆಗೆ ನಡೆಯುವ ಗ್ರಾಹಕ ಸಂವಾದ ಸಭೆಗಳಲ್ಲಿ, ಗ್ರಾಹಕ ಬಾಂಧವರು ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಬೆಸ್ಕಾಂನ ಅಧಿಕೃತ ಪಕಟಣೆಯಲ್ಲಿ ತಿಳಿಸಿದೆ.