ಭರತನಾಟ್ಯ ಪ್ರದರ್ಶನ

varthajala
0

ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜರುಗಲಿದೆ.

 ಅಕ್ಟೋಬರ್ 24, ಗುರುವಾರ ಸಂಜೆ 7-30ಕ್ಕೆ ವಿದುಷಿ ಡಾ|| ಪ್ರಿಯಾ ಗಣೇಶ್ ಅವರ ನಿರ್ದೇಶನದಲ್ಲಿ ಸಮುದ್ಭವ ಕಲೆ ಮತ್ತು ಸಂಸ್ಕೃತ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. 

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

Post a Comment

0Comments

Post a Comment (0)