ದಸರಾ ಮಹೋತ್ಸವದ ಪ್ರಯುಕ್ತ ದಾಸವಾಣಿ ಕಾರ್ಯಕ್ರಮ

varthajala
0

ಬೆಂಗಳೂರು : ಮಲ್ಲೇಶ್ವರದ 18ನೇ ಅಡ್ಡರಸ್ತೆಯಲ್ಲಿರುವ ಶ್ರೀ ಸರ್ಕಲ್ ಮಾರಮ್ಮ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 8, ಮಂಗಳವಾರ ಸಂಜೆ 6-30ಕ್ಕೆ ಶ್ರೀಮತಿ ರೂಪಾ ಪ್ರಭಂಜನ ಮತ್ತು ಸಂಗಡಿಗರಿಂದ "ದಾಸವಾಣಿ" ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಸ್ಥಳ : ಶ್ರೀ ಸರ್ಕಲ್ ಮಾರಮ್ಮ ದೇವಸ್ಥಾನ, ಭಾರತೀಯ ವಿಜ್ಞಾನ ಮಂದಿರದ ಪಕ್ಕ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು

Post a Comment

0Comments

Post a Comment (0)