ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಡಿಸೆಂಬರ್ 12, ಗುರುವಾರ ಸಂಜೆ 5-30ಕ್ಕೆ ಶ್ರೀಮತಿ ವಿಂಧ್ಯಾ ಅಡಿಗ ಅವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಪಕ್ಕವಾದ್ಯದಲ್ಲಿ ಕು|| ಸೃಷ್ಟಿ ದೇಸಾಯಿ (ಕೀ-ಬೋರ್ಡ್) ಮತ್ತು ಚಿ|| ಋತುಪರ್ಣ ದೇಸಾಯಿ (ತಬಲಾ) ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41