ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಡಿಸೆಂಬರ್ 10 ರಿಂದ 17ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ "ಶ್ರೀಮದ್ಭಾಗವತ" ವಿಷಯವಾಗಿ ಧಾರ್ಮಿಕ ಪ್ರವಚನ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003.