ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

varthajala
0 minute read
0




ಬೆಂಗಳೂರು ಜನವರಿ 14 , 2025: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ  ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Post a Comment

0Comments

Post a Comment (0)
Today | 29, March 2025