ಕರ್ನಾಟಕ ವೈಭವ - ವೈಚಾರಿಕ ಹಬ್ಬ 2025* ರ ಸಮಾರೋಪ ಸಮಾರಂಭ

varthajala
0

  ಹಾವೇರಿ ಜಿಲ್ಲೆಯ ರಾಣೆಬೆನ್ನೂರ ನಗರದ KLE  ಕೆ.ಎಲ್.ಇ ಸಂಸ್ಥೆಯ ರಾಜ ರಾಜೇಶ್ವರಿ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ *ಕರ್ನಾಟಕ ವೈಭವ - ವೈಚಾರಿಕ ಹಬ್ಬ 2025* ರ ಸಮಾರೋಪ ಸಮಾರಂಭದಲ್ಲಿ *ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.






 ಈ ಸಂಧರ್ಭದಲ್ಲಿ  ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀಗಳಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು, ಹರ ಪೀಠ, ಹರಿಹರ,  ಮಾಜಿ ಮುಖ್ಯಮಂತ್ರಿಗಳು ಹಾಗೂ  ಕೇಂದ್ರ ಬೃಹತ್ ಕೈಗಾರಿಕೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ, ಪದ್ಮಶ್ರೀ ಪುರಸ್ಕೃತರಾದ ಮಾತೆ ಮಂಜಮ್ಮ ಜೋಗತಿ, ಶ್ರೀ ವಿ.ಪಿ.ಲಿಂಗನಗೌಡರ, ಶ್ರೀ ರಘುನಂದನ, ಶ್ರೀಮತಿ ಸಂಗೀತಾ ಕಟ್ಟಿ ಉಪಸ್ಥಿತರಿದ್ದರು.

Post a Comment

0Comments

Post a Comment (0)