ಕು|| ಅಹಿಕಾ ನಾಗದೀಪ್ ಮತ್ತು ಸಂಗಡಿಗರಿಂದ ದಾಸರ ಪದಗಳ ಗಾಯನ

varthajala
0

ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮಾರ್ಚ್ 13, ಗುರುವಾರ ಸಂಜೆ 5-30ಕ್ಕೆ ಕು|| ಅಹಿಕಾ ನಾಗದೀಪ್ ಮತ್ತು ಸಂಗಡಿಗರಿಂದ ದಾಸರ ಪದಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.


 ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

Post a Comment

0Comments

Post a Comment (0)