ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಮಾರ್ಚ್ 27, ಗುರುವಾರ ಸಂಜೆ 7-00ಕ್ಕೆ ವಿದುಷಿ ಶ್ರೀಮತಿ ಶೃತಿ ಅರುಣ್ ನಿರ್ದೇಶನದಲ್ಲಿ ಶಾರದಾ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದೇ .
ಕೀ-ಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಶ್ರೀ ಸರ್ವೋತ್ತಮ ಸಾಥ್ ನೀಡಲಿದ್ದಾರೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, 6ನೇ ಹಂತ ಬನಶಂಕರಿ, ಬೆಂಗಳೂರು