ಎನ್.ಆರ್. ಕಾಲೋನಿಯ ಎಪಿಎಸ್ ಪಿಯು ಕಾಲೇಜಿನಲ್ಲಿ ಶೇ 83 ರಷ್ಟು ಫಲಿತಾಂಶ

varthajala
0

ಬೆಂಗಳೂರು, ಏ, 15; ಬೆಂಗಳೂರಿನ ಎನ್.ಆರ್. ಕಾಲೋನಿಯ ಎಪಿಎಸ್ ಪಿಯು ಕಾಲೇಜಿನ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಶೇ 83 ರಷ್ಟು ಫಲಿತಾಂಶ ದಾಖಲಿಸಿದ್ದಾರೆ.

ಗಿರಿಧರ್ ಜೇಶಿ ಕಲಾ ವಿಭಾಗದಲ್ಲಿ 30ನೇ ಶ್ರೇಯಾಂಕ ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ ನಿಖಿಲ್.ಟಿ ಶೇ 97 ರಷ್ಟು ಅಂಕಗಳನ್ನು ಗಳಿಸಿದ್ದಾರೆ. 29 ವಿದ್ಯಾರ್ಥಿಗಳು ಡಿಸ್ಟ್ರಿಂಕ್ಷನ್ ನಲ್ಲಿ ಉತ್ತೇರ್ಣರಾಗಿದ್ದು, ಆಡಳಿತ ಮಂಡಳಿ ಟ್ರಸ್ಟಿಗಳು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಅತ್ಯುತ್ತಮ ಸಾಧನೆಗಾಗಿ ಎಪಿಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಅಭಿನಂದೆ ಸಲ್ಲಿಸಿದೆ. ಪ್ರಥಮ ಪಿಯುಸಿಗೆ ಪ್ರವೇಶಾವಕಾಶ ಪ್ರಾರಂಭವಾಗಿದೆ ಎಂದು ಎಪಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)