ಇಎಸ್ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ ಗಿರೀಶ್ ಅವರಿಗೆ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ

varthajala
0
ಬೆಂಗಳೂರು; ನವದೆಹಲಿಯ ನಾಗರಿ ಲಿಪಿ ಪರಿಷದ್ ನ ತಮಿಳುನಾಡು ಘಟಕದಿಂದ ದೆಹಲಿಯಲ್ಲಿ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ ಅಂಬೇಡ್ಕರ್ ಅವರ 134 ಜಯಂತಿ ಹಿನ್ನೆಲೆಯಲ್ಲಿ ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶ, ಗೋವಾ, ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ತೆಲಂಗಾಣ, ಹಾಗೂ ನಾರ್ವೆ ವಿದೇಶದಿಂದ ಕೂಡ ಗಣ್ಯರು ಭಾಗವಹಿಸಿದ್ದರು.
ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ ಗಿರೀಶ್ ಅವರಿಗೆ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕದ ಡಾ ಮಲಕಪ್ಪ, ಅನಿತಾ ತೋಮರ್ ಮತ್ತಿತರರು ಉಪಸ್ಥಿತರಿದ್ದರು.

Post a Comment

0Comments

Post a Comment (0)