ಕಲಬುರಿಗಿ: ಉಗ್ರರ ದಾಳಿಯನ್ನು ಖಂಡಿಸಿ ಕಲಬುರಗಿಯಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಗೆ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು, ಈ ಪ್ರಕರಣಕ್ಕೆ ಸಂಬAಧಿಸಿದAತೆ ಹಲವು ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಸಹ ಪಡೆಯಲಾಗಿತ್ತು.
ಈಗ ಕೆಲವು ಮುಸ್ಲಿಂ ಮಹಿಳೆಯರು ಪಾಕ್ತಿಸ್ತಾನದ ಧ್ವಜವನ್ನು ರಸ್ತೆಯಿಂದ ತೆಗೆದು ಮನೆಗೆ ಕೊಂಡೊಯ್ಯುವ ಮೂಲಕ ಪಾಕಿಸ್ತಾನ ಪ್ರೇಮ ಮೆರೆದಿದ್ದಾರೆ, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ,
ನಗರದ ಜಗತ್ ವೃತ್ತ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಹಾಗೂ ಶೌಚಾಲಯಗಳಲ್ಲಿ ಪಾಕಿಸ್ತಾನದ ಧ್ವಜವನ್ನು ಅಂಟಿಸಿ ಬಜರಂಗದಳದ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು,