ದೇಶಾದ್ಯಂತ ಯುಪಿಐ ಸರ್ವರ್ ಡೌನ್

varthajala
0

 ನವದೆಹಲಿ: ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿ ದೇಶಾದ್ಯಂತ ಯುಪಿಐ ಪಾವತಿ ಅಪ್ಲಿಕೇಶನ್ ಗಳ ತಾಂತ್ರಿಕ ಸಮಸ್ಯೆ ಎದುರಾಗಿ, ಸುಮಾರು 11 30 ರಿಂದ ದೇಶಾದ್ಯಂತ ಯುಪಿಐ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮುಂತಾದವುಗಳ ಸರ್ವರ್ ಸ್ಧಗಿತಗೊಂಡಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ,

ನ್ಯಾಷನಲ್ ಪೇಮೆಂಟ್ ಕಾರ್ಪೋರೆಷನ್ ಆಫ್ ಇಂಡಿಯಾ ತಾಂತ್ರಿಕ ಸಮಸ್ಯೆಯನ್ನು ಒಪ್ಪಿಕೊಂಡಿದ್ದು, ಶೀಘ್ರದಲ್ಲಿಯೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಹೇಳಿದೆ,

Post a Comment

0Comments

Post a Comment (0)